Saturday, May 4, 2024
spot_imgspot_img
spot_imgspot_img

ಮೆಂತೆ ಸೊಪ್ಪಿನಲ್ಲಿರುವ ಪ್ರಯೋಜನಗಳು

- Advertisement -G L Acharya panikkar
- Advertisement -

ನಿತ್ಯದ ಆಹಾರದಲ್ಲಿ ಮೆಂತೆ ಬಳಕೆ ಮಾಡುವುದರಿಂದ ಅನೇಕ ಪ್ರಯೋಜನಗಳನ್ನು ಕಂಡುಕೊಳ್ಳಬಹುದು. ಮೆಂತೆ ಸೊಪ್ಪಿನಲ್ಲಿ ಅಧಿಕ ಪ್ರಮಾಣದಲ್ಲಿ ಕಬ್ಬಿಣಾಂಶ ಇರುವುದರಿಂದ ರಕ್ತ ಹೀನತೆಗೆ ಪ್ರಮುಖ ಔಷಧವನ್ನಾಗಿ ಉಪಯೋಗಿಸುತ್ತಾರೆ.

ಪೌಷ್ಟಿಕಾಂಶದ ಆಗರವಾಗಿರುವ ಮೆಂತೆ ಸೊಪ್ಪಿನಲ್ಲಿ ಹಲವಾರು ಆರೋಗ್ಯ ಪ್ರಯೋಜನಗಳು ಹೊಂದಿದೆ. ಉದಾಹರಣೆಗೆ ಹೊಟ್ಟೆ ನೋವು, ಅಜೀರ್ಣ, ಗ್ಯಾಸ್ ಹಾಗೂ ತ್ವಚೆಯ ಸಮಸ್ಯೆ ಸೇರಿದಂತೆ ಇನ್ನೂ ಅನೇಕ ತೊಂದರೆಗಳಿಗೆ ಮೆಂತೆ ಎಲೆಗಳಿಂದ ಮನೆಔಷಧಿ ತಯಾರಿಸಬಹುದು. ಅಂದಹಾಗೆ ಅನಾದಿ ಕಾಲದಿಂದಲೂ ನಮ್ಮ ಹಿರಿಯರು, ಪಂಡಿತರು ಮೆಂತ್ಯ ಎಲೆಗಳನ್ನು ಮಧುಮೇಹ, ಮಲಬದ್ಧತೆ ಮತ್ತು ಮೂತ್ರಪಿಂಡದ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಬಳಸುತ್ತಾರೆ.

- Advertisement -

Related news

error: Content is protected !!