Monday, May 6, 2024
spot_imgspot_img
spot_imgspot_img

ಮೆಲ್ಕಾರ್ ಬಾರ್ ಮುಂದೆ ಎರಡು ಗುಂಪುಗಳ ನಡುವೆ ಮಾರಾಮಾರಿ; ವಿಡಿಯೋ ವೈರಲ್.!

- Advertisement -G L Acharya panikkar
- Advertisement -

vtv vitla
vtv vitla

ಬಂಟ್ವಾಳ : ಮೆಲ್ಕಾರ್ ಬಾರ್ ಮುಂದೆ ರಾತ್ರಿ ಎರಡು ಗುಂಪುಗಳ ನಡುವೆ ಹೊಡೆದಾಟ ಸಂಭವಿಸಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮಲ್ಕಾರ್ ನ ರಾಜೇಶ್ ಬಾರ್ ಮಂದೆ ಈ ಗಲಾಟೆ ನಡೆದಿದ್ದು, ಕುಡಿದ ಮತ್ತಿನಲ್ಲಿ ಎರಡು ತಂಡಗಳು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಗಲಾಟೆಗೆ ಕಾರಣ ತಿಳಿದು ಬಂದಿಲ್ಲ. ಕೋಲು ಹಾಗೂ ಬಾಟಲಿಗಳಿಂದ ಪರಸ್ಪರ ಹಲ್ಲೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

vtv vitla
- Advertisement -

Related news

error: Content is protected !!