Tuesday, May 7, 2024
spot_imgspot_img
spot_imgspot_img

ಮೈಸೂರಿಗೆ ಪ್ರಧಾನಿ ಮೋದಿ.!

- Advertisement -G L Acharya panikkar
- Advertisement -

ಎಂಟನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿಗೆ ಬರುವುದು ಖಚಿತವಾಗಿದೆ.

ಮೈಸೂರಿನ ರೇಸ್ ಕೋರ್ಸ್ ಮೈದಾನದಲ್ಲಿ ಲಕ್ಷಾಂತರ ಯೋಗಪಟುಗಳ ಸಮ್ಮುಖದಲ್ಲಿ ಪ್ರಧಾನಿಗಳು ಯೋಗಾ ದಿನಾಚರಣೆಗೆ ಚಾಲನೆ ನೀಡಿ ಬಳಿಕ ತಾವು ಕೂಡ ಯೋಗ ಮಾಡಲಿದ್ದಾರೆ. ಜೂನ್ 21ಕ್ಕೆ ಮೈಸೂರಿಗೆ ಬರಲಿದ್ದಾರೆ.

International Yoga Day: PM Narendra Modi Believes Yoga is Above Region and  Faith! - Culture

ಈ ಬಗ್ಗೆ ಕೇಂದ್ರದ ಆಯುಷ್ ಕಾರ್ಯಾಲಯ ಕರ್ನಾಟಕದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ಪ್ರಧಾನ ಮಂತ್ರಿಗಳು ಮೈಸೂರಿಗೆ ಆಗಮಿಸುವುದನ್ನು ಖಚಿತಪಡಿಸಿದ್ದಾರೆ.

- Advertisement -

Related news

error: Content is protected !!