Friday, April 26, 2024
spot_imgspot_img
spot_imgspot_img

ಮೈಸೂರು: ಮಗನಿಂದಲೇ ತಂದೆ ಮತ್ತು ತಂದೆಯ ಪ್ರೇಯಸಿಯ ಬರ್ಬರ ಹತ್ಯೆ.!

- Advertisement -G L Acharya panikkar
- Advertisement -

ಮೈಸೂರು: ಮೈಸೂರಿನ ಹೊರವಲಯದಲ್ಲಿ ಜೋಡಿ ಕೊಲೆಯಾದ ಘಟನೆ ನಡೆದಿದೆ. ಮಗನಿಂದಲೇ ತಂದೆ ಮತ್ತು ತಂದೆಯ ಪ್ರೇಯಸಿಯನ್ನು ಹತ್ಯೆ ಮಾಡಲಾಗಿದೆ.

ಕೊಲೆಗೈದ ಆರೋಪಿಯನ್ನು ಸಾಗರ್ ಎನ್ನಲಾಗಿದ್ದು, ಆರೋಪಿ ನಾಪತ್ತೆಯಾಗಿದ್ದಾನೆ. ಕೊಲೆಯಾದವರನ್ನು ಕೆ.ಜಿ ಕೊಪ್ಪಲು ನಿವಾಸಿ ಶಿವಪ್ರಕಾಶ್ (56) ಮತ್ತು ಶ್ರೀನಗರದ ನಿವಾಸಿ ಲತಾ (48) ಎಂದು ಗುರುತಿಸಲಾಗಿದೆ.

ಆರೋಪಿ ಮಚ್ಚಿನಿಂದ ಬರ್ಬರವಾಗಿ ಹತ್ಯೆ ನಡೆಸಿದ್ದಾನೆ. ಮೊದಲು ತಂದೆಯನ್ನು ಕೊಲೆ ಮಾಡಿದ ಸಾಗರ್ ನಂತರ ಲತಾಳಿಗೆ ಮಚ್ಚಿನಿಂದ ಹಲ್ಲೆ ಮಾಡಿ ಕೊಲೆಗೈದಿದ್ದಾನೆ.

- Advertisement -

Related news

error: Content is protected !!