Friday, April 19, 2024
spot_imgspot_img
spot_imgspot_img

ಯುಎಇ ಅಧ್ಯಕ್ಷರಾಗಿ ಶೇಖ್ ಮೊಹಮ್ಮದ್ ಬಿನ್ ಝಾಯೆದ್ ಆಯ್ಕೆ

- Advertisement -G L Acharya panikkar
- Advertisement -

ಯುಎಇ ಅಧ್ಯಕ್ಷರಾಗಿದ್ದ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ನಿಧನದ ಬಳಿಕ ಶೇಖ್ ಮೊಹಮ್ಮದ್ ಬಿನ್ ಝಾಯೆದ್ ಅವರು ಯುಎಇ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಶೇಖ್ ಮೊಹಮ್ಮದ್ ಬಿನ್ ಝಾಯೆದ್

ಆ ಹಿನ್ನೆಲೆಯಲ್ಲಿ, ಯುನೈಟೆಡ್ ಅರಬ್ ಎಮಿರೇಟ್ಸ್ನ ಫೆಡರಲ್ ಸುಪ್ರೀಂ ಕೌನ್ಸಿಲ್ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಿದೆ ಎಂದು ಸುದ್ದಿಸಂಸ್ಥೆ ‘ಡಬ್ಲ್ಯೂ ಎಎಂ’ ವರದಿ ಮಾಡಿದೆ. ಶೇಕ್ ಖಲೀಫಾ ಅವರು ಯುಎಇ ಅಧ್ಯಕ್ಷರಾಗಿ ಹಾಗೂ ಅಬುಧಾಬಿಯ ದೊರೆಯಾಗಿ 2004, ನವೆಂಬರ್ 3ರಿಂದ ಕಾರ್ಯನಿರ್ವಹಿಸಿದ್ದರು. ಯುಎಇ ಅಧ್ಯಕ್ಷೀಯ ವ್ಯವಹಾರಗಳ ಸಚಿವಾಲಯವು ಶೇಕ್ ಖಲೀಫಾ ಅವರ ನಿಧನಕ್ಕೆ ಸಂತಾಪ ಸೂಚಿಸಿ 40 ದಿನಗಳ ಶೋಕಾಚರಣೆಯನ್ನು ಘೋಷಿಸಿದೆ.

ಸಂಗ್ರಹ ಚಿತ್ರ
- Advertisement -

Related news

error: Content is protected !!