Saturday, June 13, 2026
spot_imgspot_img
spot_imgspot_img

ರಾಜ್ಯದಲ್ಲಿ ಇನ್ನೂ 14 ದಿನ ಲಾಕ್ ಡೌನ್ ವಿಸ್ತರಣೆ: ಬಿ.ಎಸ್. ಯಡಿಯೂರಪ್ಪ ಘೋಷಣೆ

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಜೂನ್ 7ರ ವರೆಗೆ ಲಾಕ್ ಡೌನ್ ವಿಸ್ತರಿಸಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಿರಿಯ ಸಚಿವರ ಸಭೆಯ ಬಳಿಕ ಈ ವಿಷಯ ತಿಳಿಸಿದ್ದಾರೆ.

ಹಳ್ಳಿಗಳಿಗೆ ಹರಡಿರುವುದರಿಂದ ಮತ್ತು ಸಾವಿನ ಸಂಖ್ಯೆ ಹೆಚ್ಚುತ್ತಿರುವುದರಿಂದ ಕಠಿಣ ನಿರ್ಧಾರ ಅನಿವಾರ್ಯ ಎಂದು ಅವರು ತಿಳಿಸಿದ್ದಾರೆ.

ಮೇ 24ರಿಂದ ಇನ್ನೂ 14 ದಿನ ಲಾಕ್ ಡೌನ್ ಮುಂದುವರಿಯಲಿದೆ ಎಂದು ಅವರು ತಿಳಿಸಿದ್ದಾರೆ. ಈಗಿನ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಇದೇ ಮುಂದುವರಿಯಲಿದೆ ಅನಗತ್ಯವಾಗಿ ಓಡಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

- Advertisement -

Related news

error: Content is protected !!