Friday, May 3, 2024
spot_imgspot_img
spot_imgspot_img

ರಾಜ್ಯದಲ್ಲಿ ಮುಂದುವರಿದ ವರುಣನ ಆರ್ಭಟ; ದ.ಕ ಸೇರಿ 7 ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್

- Advertisement -G L Acharya panikkar
- Advertisement -

ಬೆಂಗಳೂರು: ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಕರಾವಳಿ, ಮಲೆನಾಡು ಭಾಗದಲ್ಲಿ ಹೆಚ್ಚಿನ ಮಳೆಯಾಗಿದೆ.

ಇನ್ನು 5 ದಿನ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ವ್ಯಾಪಕ ಮಳೆಯಾಗಲಿದ್ದು, ಈ ಭಾಗದಲ್ಲಿ ಆರೆಂಜ್‌ ಅಲರ್ಟ್ ಘೋಷಿಸಲಾಗಿದೆ.

ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಹಾಗೂ ಹಾಸನ ಜಿಲ್ಲೆಗಳಲ್ಲಿ ಇಂದು ಹಾಗೂ ನಾಳೆ ಧಾರಾಕಾರ ಮಳೆಯಾಗಲಿದ್ದು, ಈ ಭಾಗದಲ್ಲಿ 48 ಗಂಟೆ ಕಾಲ ಆರೆಂಜ್​ ಅಲರ್ಟ್, ಜು.20ರಿಂದ 22ರವೆರೆಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

- Advertisement -

Related news

error: Content is protected !!