Sunday, May 5, 2024
spot_imgspot_img
spot_imgspot_img

ರಾಜ್ಯದ 7 ಎಂಎಲ್‌ಸಿ ಸ್ಥಾನಗಳಿಗೆ ಜೂ.3ರಂದು ಮತದಾನ’ – ಚುನಾವಣಾ ಆಯೋಗ ಘೋಷಣೆ

- Advertisement -G L Acharya panikkar
- Advertisement -

ಜೂನ್14ಕ್ಕೆ ಕೊನೆಗೊಳ್ಳುತ್ತಿರುವ ರಾಜ್ಯದ 7 ವಿಧಾನ ಪರಿಷತ್ ಸ್ಥಾನಗಳಿಗೆ( ಎಂಎಲ್‌ಸಿ) ಚುನಾವಣೆ ನಡೆಸಲು ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದೆ.

MLC Election Schedule Notification Release on Feb 28, Polling on March 17 -  YouTube

ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಿರುವ ಚುನಾವಣಾ ಆಯೋಗ, ಕರ್ನಾಟಕ ವಿಧಾನ ಪರಿಷತ್ತಿನ 7 ಸ್ಥಾನಗಳ ಅವಧಿಯು ಜೂನ್ 14ರಂದು ಕೊನೆಗೊಳ್ಳಲಿದ್ದು, ಈ ಸ್ಥಾನಗಳಿಗೆ ಜೂನ್ 3ರಂದು ಮತದಾನ ನಡೆಯಲಿದೆ ಎಂದು ತಿಳಿಸಿದೆ.

ಇನ್ನು ಜೂನ್ 3ರಂದು ಮತದಾನ ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದ್ದು, ಅದೇ ದಿನ ಸಂಜೆ 5 ಗಂಟೆಗೆ ಮತಏಣಿಕೆ ಕಾರ್ಯ ನಡೆದು, ಫಲಿತಾಂಶ ಘೋಷಣೆಯಾಗಲಿದೆ ಎಂದು ಮಾಹಿತಿ ನೀಡಿದೆ.


- Advertisement -

Related news

error: Content is protected !!