Thursday, July 23, 2026
spot_imgspot_img
spot_imgspot_img

ರಾಜ್ಯಾದ್ಯಂತ ಮುಂದುವರೆದ ಮಳೆಯ ಆರ್ಭಟ; ಕರಾವಳಿ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

- Advertisement -
- Advertisement -

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆ ರಾಜ್ಯದಲ್ಲಿ ಭಾರಿ ಮಳೆಯಾಗ್ತಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಕರಾವಳಿ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ ಇದೆ ಅಂತಾ ಹೇಳಲಾಗ್ತಿದೆ. ದಕ್ಷಿಣ ಕನ್ನಡ, ಉಡುಪಿ ಸಹಿತ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ‌ಯಾಗಿದ್ದು,ಕರಾವಳಿ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಲ್ಲಿ ಭಾರೀ ಮಳೆ‌ಯ ಮುನ್ಸೂಚನೆಯೂ ನೀಡಲಾಗಿದೆ.

driving
- Advertisement -

Related news

error: Content is protected !!