Tuesday, September 15, 2026
spot_imgspot_img
spot_imgspot_img

ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದ್ದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮೂವರು ಪ್ರಮುಖ ಆರೋಪಿಗಳು ಪೊಲೀಸ್ ವಶಕ್ಕೆ

- Advertisement -
- Advertisement -

ಮಂಗಳೂರು: ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳು ಪೊಲೀಸ್ ಬಲೆಗೆ ಬಿದ್ದಿದ್ದಾರೆ ಎಂದು ವರದಿಯಾಗಿದೆ.

ಮೂವರು ಪ್ರಮುಖ ಆರೋಪಿಗಳನ್ನು ಬುಧವಾರ ರಾತ್ರಿಯೇ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇದೀಗ ಶಂಕಿತ ಆರೋಪಿಗಳನ್ನು ತೀವ್ರ ವಿಚಾರಣೆಗೆ ಗುರಿಪಡಿಸಲಾಗಿದೆ ಎಂದು ವರದಿಯಾಗಿದೆ.

ಈ ಸಂಬಂಧ ಇಂದು ಮಧ್ಯಾಹ್ನ ದ.ಕ.ಪೊಲೀಸ್ ವರಿಷ್ಠಾಧಿಕಾರಿಯವರ ಕಛೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದು, ಇಲ್ಲಿ ಪ್ರಕರಣದ ಎಲ್ಲಾ ವಿವರಗಳನ್ನು ಎಸ್‌ಪಿ ಋಷಿಕೇಶ್‌ ಸೋನಾವಣೆ ನೀಡಲಿದ್ದಾರೆ.

- Advertisement -

Related news

error: Content is protected !!