Monday, April 29, 2024
spot_imgspot_img
spot_imgspot_img

ರಾತ್ರಿ ಮಲಗಿದ್ದ ವೇಳೆ ಗೋಡೆ ಕುಸಿದು ಒಂದೇ ಕುಟುಂಬದ ಐವರು ದುರ್ಮರಣ!

- Advertisement -G L Acharya panikkar
- Advertisement -
driving

ತೆಲಂಗಾಣ: ಮನೆಯ ಗೋಡೆ ಕುಸಿದು ಒಂದೇ ಕುಟುಂಬದ ಐವರು ಮೃತಪಟ್ಟ ದುರ್ಘಟನೆ ತೆಲಂಗಾಣದ ಜೋಗುಳಾಂಬಾ ಗಡ್ವಾಲ್​ ಜಿಲ್ಲೆಯಲ್ಲಿ ನಿನ್ನೆ ಮಧ್ಯರಾತ್ರಿ ಘಟನೆ ನಡೆದಿದೆ.

ಈ ಕುಟುಂಬದಲ್ಲಿ ಒಟ್ಟು 7 ಮಂದಿ ಇದ್ದು, ಎಲ್ಲರೂ ರಾತ್ರಿ ಮಲಗಿ ನಿದ್ರಿಸುತ್ತಿದ್ದರು. ಮಧ್ಯರಾತ್ರಿ ಹೊತ್ತಿಗೆ ಮನೆಯ ಒಂದು ಭಾಗ ಕುಸಿದುಬಿದ್ದು, ಐವರೂ ಕೂಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನಿಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು, ಸಮೀಪದ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ.

- Advertisement -

Related news

error: Content is protected !!