Saturday, April 20, 2024
spot_imgspot_img
spot_imgspot_img

ಉಪ್ಪಿನಂಗಡಿ: ನದಿಯ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ನೀರುಪಾಲು!

- Advertisement -G L Acharya panikkar
- Advertisement -

ಉಪ್ಪಿನಂಗಡಿ: ನದಿಯ ನೀರಿನ ಸೆಳೆತಕ್ಕೆ ಯುವಕನೋರ್ವ ನೀರುಪಾಲಾದ ಘಟನೆ ಕಡಬ ತಾಲೂಕಿನ ರಾಮಕುಂಜ ಸಮೀಪದ ಕೆಮ್ಮಾರ ಸೇತುವೆಯ ಬಳಿ ಬುಧವಾರದಂದು ಸಂಭವಿಸಿದೆ. ನೀರುಪಾಲಾದ ಯುವಕನನ್ನು ಶಫೀಕ್(19) ಎನ್ನಲಾಗಿದೆ.

- Advertisement -

Related news

error: Content is protected !!