Wednesday, May 15, 2024
spot_imgspot_img
spot_imgspot_img

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಯವರಿಗೆ ಪಿತೃ ವಿಯೋಗ

- Advertisement -G L Acharya panikkar
- Advertisement -

ಚಿಕ್ಕಮಗಳೂರು: ಶಾಸಕ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರ ತಂದೆ ತಿಮ್ಮೇಗೌಡ (92ವ.) ನಿಧನರಾಗಿದ್ದಾರೆ.

vtv vitla
vtv vitla

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಜ.29 ರಂದು ಕೊನೆಯುಸಿರೆಳೆದಿದ್ದಾರೆ.

ಸಿ.ಟಿ ರವಿ ಅವರ ಸ್ವಗ್ರಾಮ ಚಿಕ್ಕಮಾಗರವಳ್ಳಿಯಲ್ಲಿ ತಂದೆಯ ಅಂತ್ಯಕ್ರಿಯೆ ನೆರವೇಲಿದೆ.

suvarna gold
- Advertisement -

Related news

error: Content is protected !!