Monday, June 30, 2025
spot_imgspot_img
spot_imgspot_img

ಮಂಗಳೂರು: ರೈಲ್ವೆ ಪೊಲೀಸರ ಭರ್ಜರಿ ಕಾರ್ಯಾಚರಣೆ; 1.48 ಕೋಟಿ ಹಣ, 40 ಲಕ್ಷ ಮೌಲ್ಯದ ಚಿನ್ನಾಭರಣ ವಶ

- Advertisement -
- Advertisement -
suvarna gold

ದಕ್ಷಿಣ ಕನ್ನಡ: ನಗರದ ರೈಲ್ವೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ರೈಲಿನಲ್ಲಿ ಸಾಗಿಸುತ್ತಿದ್ದ 1.48 ಕೋಟಿ ಹಣ, 40 ಲಕ್ಷ ಮೌಲ್ಯದ ಚಿನ್ನಾಭರಣವನ್ನು ಜಪ್ತಿ ಮಾಡಿದ್ದಾರೆ.

ಪನ್ವೇಲ್ ರೈಲು ನಿಲ್ದಾಣದಿಂದ ಮಂಗಳೂರು ಕಡೆಗೆ ರೈಲಿನಲ್ಲಿ ಅನುಮಾನಾಸ್ಪದವಾಗಿ ಬ್ಯಾಗ್ ಹಿಡಿದು ಓಡಾಡುತ್ತಿದ್ದಂತ ಆರೋಪಿಯೊಬ್ಬರನ್ನು ರೈಲ್ವೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ರೈಲಿನಲ್ಲಿ ಅನುಮಾನಾಸ್ವದವಾಗಿ ಓಡಾಡುತ್ತಿದ್ದಂತ ವ್ಯಕ್ತಿಯಿಂದ ಜಪ್ತಿ ಮಾಡಿದಂತ ಬ್ಯಾಗ್ ನಲ್ಲಿ, ಅಕ್ರಮವಾಗಿ 1 ಕೋಟಿ 48 ಲಕ್ಷಕ್ಕೂ ಅಧಿಕ ಹಣ ಹಾಗೂ 40 ಲಕ್ಷ ಮೌಲ್ಯದ ಚಿನ್ನಾಭರಣವನ್ನು ಸೀಜ್ ಮಾಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

vtv vitla
vtv vitla
vtv vitla
vtv vitla
- Advertisement -

Related news

error: Content is protected !!