Sunday, May 12, 2024
spot_imgspot_img
spot_imgspot_img

ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಜೋಳದ ಆರೋಗ್ಯಕರ ಅಬೆನಿಫಿಟ್ಸ್

- Advertisement -G L Acharya panikkar
- Advertisement -

ಮಳೆಗಾಲದಲ್ಲಿ ಬಿಸಿಬಿಸಿ ತಿನ್ನುವ ಬಯಕೆಯಾಗುತ್ತದೆ. ಮಳೆಯಲ್ಲಿ ತಕ್ಷಣ ನೆನಪಿಗೆ ಬರೋದು ಜೋಳ. ಹುಳಿ-ಖಾರ ಮಿಶ್ರಿತ ಜೋಳ ತಿನ್ನುವುಸು ಬಾಯಿಗೆ ರುಚಿ ಮಾತ್ರವಲ್ಲ ಆರೋಗ್ಯಕ್ಕೂ ಒಳ್ಳೆಯದು.
ಜೋಳ ಸೇವನೆಯಿಂದ ಜೀರ್ಣಕ್ರಿಯೆ ಉತ್ತಮವಾಗುತ್ತದೆ. ಜೀರ್ಣಕ್ರಿಯೆ ಸಮಸ್ಯೆ ಹೊಂದಿರುವವರು ಇದನ್ನು ಅವಶ್ಯಕವಾಗಿ ಸೇವಿಸಬೇಕು.

*ಮೆಕ್ಕೆ ಜೋಳದಲ್ಲಿ ಆಂಟಿ-ಆಕ್ಸಿಡೆಂಟ್ ಸಮೃದ್ಧವಾಗಿದೆ. ಜೋಳ ಚರ್ಮದ ಹೊಳಪನ್ನು ಹೆಚ್ಚಿಸುತ್ತದೆ. ಕಬ್ಬಿಣ, ಕ್ಯಾಲ್ಸಿಯಂ, ವಿಟಮಿನ್ ಬಿ ಇತ್ಯಾದಿಗಳು ಮೆಕ್ಕೆ ಜೋಳದಲ್ಲಿ ಸಾಕಷ್ಟು ಕಂಡುಬರುತ್ತವೆ. ಇದು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

*ನಾರಿನಂಶ ಹೆಚ್ಚಿರುವ ಕಾರಣ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ.
ಮೆಕ್ಕೆ ಜೋಳ ಕಣ್ಣಿಗೆ ಪ್ರಯೋಜನಕಾರಿ. ಇದರಲ್ಲಿ ವಿಟಮಿನ್ ಎ ಇರುವುದರಿಂದ ಇದು ದೃಷ್ಟಿ ಚುರುಕುಗೊಳಿಸುತ್ತದೆ. ಮೆಕ್ಕೆ ಜೋಳದಲ್ಲಿರುವ ಕ್ಯಾರೊಟಿನಾಯ್ಡ್ ಕಣ್ಣುಗಳಿಗೆ ಒಳ್ಳೆಯದು.

*ಮೂಳೆಗಳನ್ನು ಬಲಪಡಿಸಲು ಕ್ಯಾಲ್ಸಿಯಂ ಅಗತ್ಯ. ಕ್ಯಾಲ್ಸಿಯಂ ಕೊರತೆಯಿದ್ದರೆ ಮೂಳೆಗಳು ದುರ್ಬಲಗೊಳ್ಳುತ್ತವೆ. ಮೆಕ್ಕೆ ಜೋಳದಲ್ಲಿರುವ ಕ್ಯಾಲ್ಸಿಯಂ ಮೂಳೆಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ.

- Advertisement -

Related news

error: Content is protected !!