Thursday, May 9, 2024
spot_imgspot_img
spot_imgspot_img

ಲಿಫ್ಟ್‌ಗೆ ಸಿಲುಕಿ ಯುವಕ ಸಾವು

- Advertisement -G L Acharya panikkar
- Advertisement -

ಬೆಂಗಳೂರು : ಲಿಫ್ಟ್‌ಗೆ ಸಿಲುಕಿ ಉತ್ತರಪ್ರದೇಶದ ಮೂಲದ ಯುವಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಇಲ್ಲಿನ ಜೆ.ಸಿ ರಸ್ತೆಯ ಭರತ್ ಸರ್ಕಲ್ ಬಳಿ ಘಟನೆ ನಡೆದಿದ್ದು, ಯು.ಪಿ ಮೂಲದ ವಿಕಾಸ್ (26) ಸಾವನ್ನಪ್ಪಿದ್ದಾರೆ. ಆಟೋಮೊಬೈಲ್‌ನಲ್ಲಿ ಕೆಲಸ ಮಾಡುತ್ತಿದ್ದ ವಿಕಾಸ್ ಲಿಫ್ಟ್‌ಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಈ ಸಂಬಂಧ ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!