Sunday, June 14, 2026
spot_imgspot_img
spot_imgspot_img

ಲೋ ಬಿಪಿಯಿಂದಾಗಿ ಅಸ್ವಸ್ಥ: ಕಲ್ಲಡ್ಕ ಡಾ.ಪ್ರಭಾಕರ್ ಭಟ್ ಆಸ್ಪತ್ರೆಗೆ ದಾಖಲು..!

- Advertisement -
- Advertisement -

ವಿಟ್ಲ: ಆರ್‌ಎಸ್‌ಎಸ್‌ನ ಹಿರಿಯ ಮುಖಂಡರು, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರೂ ಆಗಿರುವ ಡಾ.ಕಲ್ಲಡ್ಕ ಪ್ರಭಾಕರ ಭಟ್ ಅವರು ದಿಢೀರ್ ಲೋ ಬಿಪಿಯಿಂದಾಗಿ ಅಸ್ವಸ್ಥರಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಏ.೫ರ ಸಂಜೆ ಮನೆಯಲ್ಲಿದ್ದ ವೇಳೆ ಅವರು ದಿಢೀರ್ ಅಸ್ವಸ್ಥರಾದರು.

vtv vitla
vtv vitla

ಕೂಡಲೇ ಅವರನ್ನು ಮಂಗಳೂರಿನ ಎ.ಜೆ.ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಲ್ಲಿ ಪರೀಕ್ಷಿಸಿದ ವೈದ್ಯರು ಲೋ ಬಿಪಿಯಿಂದಾಗಿ ಈ ರೀತಿಯಾಗಿರುವುದಾಗಿ ತಿಳಿಸಿದ್ದು, ಡಾ.ಭಟ್ ಅವರು ಇದೀಗ ಚೇತರಿಸಿಕೊಂಡಿರುವುದಾಗಿ ತಿಳಿದು ಬಂದಿದೆ.

- Advertisement -

Related news

error: Content is protected !!