Thursday, June 18, 2026
spot_imgspot_img
spot_imgspot_img

ವಿಟ್ಲ: ನಿರಂತರ ಮಳೆಯಿಂದ ಅಪಾಯದಂಚಿನಲ್ಲಿರುವ ಮನೆ

- Advertisement -
- Advertisement -

ವಿಟ್ಲ : ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ವಿಟ್ಲ ಮುಡ್ನೂರು ಗ್ರಾಮದ ಪಿಲಿಂಜ ಎಂಬಲ್ಲಿ ತೋಡಿನ ಬದಿ ಕುಸಿದು ಮನೆಯೊಂದು ಅಪಾಯದಂಚಿನಲ್ಲಿದೆ.

ವಿಟ್ಲ ಮುಡ್ನೂರು ಗ್ರಾಮದ ಪಿಲಿಂಜ ನಿವಾಸಿ ರಾಮಣ್ಣ ಪಿಲಿಂಜ ಅವರ ಮನೆಯ ಪಕ್ಕದಲ್ಲೇ ತೋಡು ಇದ್ದು, ಮಳೆಗೆ ಅದರ ಬದಿ ಕುಸಿದು ಬಿದ್ದಿದೆ. ಇದರಿಂದ ಮನೆಯೂ ಅಪಾಯದ ಅಂಚಿನಲ್ಲಿದ್ದು, ಈಗಾಗಲೇ ಮನೆಯ ಮಣ್ಣಿನ ಗೋಡೆ ಬಿರುಕು ಬಿಟ್ಟಿದೆ. ಈ ಮನೆಯಲ್ಲಿ ಮಕ್ಕಳು, ಮಹಿಳೆಯರು ಸೇರಿದಂತೆ 15ಮಂದಿ ವಾಸಿಸುತ್ತಿದ್ದು, ಆತಂಕದಲ್ಲಿದ್ದಾರೆ.

- Advertisement -

Related news

error: Content is protected !!