Saturday, June 6, 2026
spot_imgspot_img
spot_imgspot_img

ವಾಮಂಜೂರು: ಆಲ್ಟೋ ಕಾರು ಮತ್ತು ಸ್ಕಾರ್ಪಿಯೋ ನಡುವೆ ಡಿಕ್ಕಿ; ಮಹಿಳೆಗೆ ಗಂಭೀರ ಗಾಯ

- Advertisement -
- Advertisement -
vtv vitla

ಮಂಗಳೂರು: ಆಲ್ಟೋ ಕಾರು ಹಾಗೂ ಸ್ಕಾರ್ಪಿಯೋ ನಡುವೆ ಅಪಘಾತವು ವಾಮಂಜೂರು ಬಳಿ ನಡೆದಿದೆ. ಅಪಘಾತದಿಂದ ಆಲ್ಟೋ ಕಾರು ಚಲಾಯಿಸುತ್ತಿದ್ದ ಮಹಿಳೆಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಸ್ಕಾರ್ಪಿಯೋ ಚಾಲಕನ ಅತೀ ವೇಗದ ಚಾಲನೆ ಮತ್ತು ರಾಂಗ್ ಸೈಡ್‌ನಿಂದ ಬಂದಿರುವುದೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ವಾಮಂಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!