Saturday, April 27, 2024
spot_imgspot_img
spot_imgspot_img

ವಿಟ್ಲದಲ್ಲಿ ಲವ್ ಜಿಹಾದ್…??! ಸಂಜೆ ವೇಳೆ ಮುಸ್ಲಿಂ ಯುವಕರೊಂದಿಗೆ ಹಿಂದೂ ಯುವತಿಯ ರಾಸಲೀಲೆ…!! ಎರಡು ಜೋಡಿ‌ ಪೊಲೀಸ್ ವಶಕ್ಕೆ

- Advertisement -G L Acharya panikkar
- Advertisement -

ವಿಟ್ಲ: ಎರಡು ಅನ್ಯಕೋಮಿನ ಜೋಡಿ ಪತ್ತೆಯಾದ ಘಟನೆ ನಡೆದಿದೆ. ವಿಟ್ಲದ ಅಳಕೆಮಜಲಿನ ನಿನ್ನಿಕಲ್ಲು ಬಳಿ ಸಂಜೆ ವೇಳೆ ಯುವತಿಯರೊಂದಿಗೆ ಮುಸ್ಲಿಂ ಯುವಕರು ಸರಸ ಸಲ್ಲಾಪ ನಡೆಸುತ್ತಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.

ವಿಷಯ ತಿಳಿದ ಊರಿನ ಜನ ಸೇರಿ ವಿಟ್ಲ ಪೊಲೀಸರಿಗೆ ಮಾಹಿತಿ‌ ತಿಳಿಸಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ವಿಟ್ಲ ಪೊಲೀಸರು ಸ್ಥಳಕ್ಕೆ‌ ಧಾವಿಸಿ ಎರಡು ಜೋಡಿಗಳನ್ನು ವಶಕ್ಕೆ ಪಡೆದಿದ್ದಾರೆ. ಹಿಂದೂ ಹುಡುಗಿ ಕಬಕ ಮೂಲದವಳು ಎಂದು ತಿಳಿದುಬಂದಿದೆ.

ದಿನದಿಂದ ದಿನಕ್ಕೆ ಲವ್ ಜಿಹಾದ್ ಅಟ್ಟಹಾಸ ಕರಾವಳಿಯಲ್ಲಿ ಜಾಸ್ತಿಯಾಗುತ್ತಿರುವ ಈ ಸಮಯದಲ್ಲಿ ಅಳಕೆಮಜಲಿನಲ್ಲಿ‌ ಪತ್ತೆಯಾದ ಈ ಜೋಡಿಯಿಂದ ವಿಟ್ಲದಲ್ಲೂ ಇಂತಹ ಪರಿಸ್ಥಿತಿ ನಿರ್ಮಾಣ ಆಗಬಹುದು ಎಂಬ ಆತಂಕ ನಾಗರೀಕರಲ್ಲಿ ಸೃಷ್ಟಿಯಾಗಿದೆ. ಹೆಚ್ಚಿನ ಮಾಹಿತಿಯನ್ನು ನೀರಿಕ್ಷಿಸಲಾಗುತ್ತಿದೆ.

- Advertisement -

Related news

error: Content is protected !!