Saturday, April 20, 2024
spot_imgspot_img
spot_imgspot_img

ವಿಟ್ಲ :ಅಂಗಡಿ ಶಟರ್ ಮೇಲೆ ‘NAME Jihad’ ಬರಹ – ದೂರು ದಾಖಲು

- Advertisement -G L Acharya panikkar
- Advertisement -

ವಿಟ್ಲ : ಅಂಗಡಿಯೊಂದರ ಶಟರ್ ನಲ್ಲಿ ಯಾರೋ ಕಿಡಿಗೇಡಿಗಳು ‘Name jihad’ ಎಂದು ಬರೆದ ಘಟನೆ ವಿಟ್ಲ ಪೇಟೆಯ ಹೃದಯ ಭಾಗದಲ್ಲಿರುವ ದೀಪಕ್ ವಾಚ್ ವರ್ಕ್ಸ್ ನಲ್ಲಿ ನಡೆದಿದೆ.

ಅ.11 ರಂದು ರಾತ್ರಿ ವೇಳೆ ಘಟನೆ ನಡೆದಿದ್ದು , ಅ.12 ರಂದು ಮುಂಜಾನೆ ಅಂಗಡಿ ಮಾಲೀಕರು ಬಾಗಿಲು ತೆಗೆಯಲು ಬಂದು ನೋಡಿದಾಗ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಈ ಬಗ್ಗೆ ಅಂಗಡಿ ಮಾಲಿಕ ಅಬ್ದುಲ್ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸಿಸಿ ಕ್ಯಾಮರಾ ಪರಿಶೀಲನೆ ನಡೆಸಿದಾಗ ಯಾರೋ ಒಬ್ಬರು ಬರುತ್ತಿರಿವುದು ಕಂಡು ಬಂದಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

- Advertisement -

Related news

error: Content is protected !!