Thursday, June 18, 2026
spot_imgspot_img
spot_imgspot_img

ವಿಟ್ಲ: ಅಕ್ರಮ ಮದ್ಯ ಸಾಗಾಟ; ಇಬ್ಬರ ಮೇಲೆ ಅಬಕಾರಿ ಕಾಯ್ದೆ ಅಡಿ ಪ್ರಕರಣ ದಾಖಲು

- Advertisement -
- Advertisement -

ವಿಟ್ಲ: ಆಟೋ ರಿಕ್ಷಾದಲ್ಲಿ ಮದ್ಯ ಸಾಗಾಟ ನಡೆಸುತ್ತಿದ್ದ ಇಬ್ಬರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದಿದ್ದು ಅಬಕಾರಿ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. ಒಟ್ಟು 8.640 ltr ಅಕ್ರಮ ಮಧ್ಯವನ್ನು ವಶಕ್ಕೆ ಪಡೆಯಲಾಗಿದೆ.

ಸಾಗಾಟಕ್ಕೆ ಬಳಸಿದ ಒಂದು ಆಟೋ ರಿಕ್ಷಾ ವಶಪಡಿಸಿಕೊಂಡು ಆರೋಪಿತಗಳಾ‌ದ ಮಾಣಿಲ ಗ್ರಾಮದ ಶ್ರೀಧರ್ K, ನರಸಪ್ಪ ಎಂಬುವವರ ಮೇಲೆ ಅಬಕಾರಿ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ.

- Advertisement -

Related news

error: Content is protected !!