Wednesday, August 12, 2026
spot_imgspot_img
spot_imgspot_img

ವಿಟ್ಲ: ಅಪ್ರಾಪ್ತ ಬಾಲಕಿಗೆ ಅಶ್ಲೀಲ ವೀಡಿಯೋ ಮೆಮೊರಿ ಕಾರ್ಡ್ ನೀಡಿದ ಕಾಮುಕ; ಆರೋಪಿ ಸಮೀರ್ ಅರೆಸ್ಟ್

- Advertisement -
- Advertisement -

ಬಂಟ್ವಾಳ: ಬಾಲಕಿಯೋರ್ವಳಿಗೆ ಅಶ್ಲೀಲ ಚಿತ್ರಗಳನ್ನು ಹೊಂದಿರುವ ಮೊಬೈಲ್ ಮೆಮೊರಿ ಕಾರ್ಡ್ ನೀಡಿದ ಆರೋಪದ ಮೇಲೆ ಕಲ್ಲಡ್ಕದ ನಿವಾಸಿಯೋರ್ವನನ್ನು ವಿಟ್ಲ ಪೋಲಿಸರು ಬಂಧಿಸಿದ ಘಟನೆ ನಡೆದಿದೆ.

ಕಲ್ಲಡ್ಕ ನಿವಾಸಿ ಸಮೀರ್(33) ಎಂಬಾತ ಬಂಧಿತ ಆರೋಪಿ. ಮಾಣಿ ಸಮೀಪದ ಬುಡೋಳಿಯಲ್ಲಿರುವ ಶ್ರೀ ವಿಷ್ಣು ದಿನಸಿ ಅಂಗಡಿಯೋಂದರಲ್ಲಿ ಕೆಲಸ ಮಾಡುತ್ತಿದ್ದ ಕಲ್ಲಡ್ಕ ನಿವಾಸಿ ಸಮೀರ್ ಅಪ್ರಾಪ್ತ ಬಾಲಕಿಗೆ ಅಶ್ಲೀಲ ಚಿತ್ರಗಳನ್ನು ಹೊಂದಿರುವ ಮೆಮೊರಿ ಕಾರ್ಡ್‌ ನೀಡಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂಬ ದೂರು ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧನ ಮಾಡಲಾಗಿದೆ.

- Advertisement -

Related news

error: Content is protected !!