Saturday, April 20, 2024
spot_imgspot_img
spot_imgspot_img

ವಿಟ್ಲ: ಆಕ್ಟಿವಾಗೆ ಡಿಕ್ಕಿ ಹೊಡೆದ ಆಟೋರಿಕ್ಷಾ; ದ್ವಿಚಕ್ರ ಸವಾರ ಗಂಭೀರ

- Advertisement -G L Acharya panikkar
- Advertisement -

ವಿಟ್ಲ: ಆಕ್ಟೀವಾಗೆ ರಿಕ್ಷಾ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಕೊಡಾಜೆ-ವೀರಕಂಭ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಈ ದೃಶ್ಯ ಆ ರಸ್ತೆಯಲ್ಲಿಯೇ ಚಲಿಸುತ್ತಿರುವ ವಾಹನ ಸವಾರ ವಿಡಿಯೋ ರೆಕಾರ್ಡ್‌ ಮಾಡುತ್ತಿದ್ದರು. ಈ ವೇಳೆ ಈ ಅವಘಡ ಸಂಭವಿಸಿದೆ. ಇದರ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ.

ಅಪಘಾತದಲ್ಲಿ ಆಕ್ಟಿವಾ ಸವಾರ ಗಂಭೀರ ಗಾಯಗೊಂಡಿದ್ದು ಸಹಸವಾರ ಕೂಡ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!