Thursday, May 9, 2024
spot_imgspot_img
spot_imgspot_img

ವಿಟ್ಲ: ಆರ್‌.ಎಸ್‌ ಎಂಟರ್‌ಪ್ರೈಸಸ್‌ನಲ್ಲಿ ಆಯುಧಪೂಜೆ ಹಾಗೂ ವಾಹನ ಪೂಜೆ

- Advertisement -G L Acharya panikkar
- Advertisement -

ವಿಟ್ಲ: ಜಟಾಧಾರಿ ಕೆರೆ ಬಳಿ ಕಾರ್ಯನಿರ್ವಹಿಸುತ್ತಿರುವ ಆರ್‌.ಎಸ್‌ ಎಂಟರ್‌ಪ್ರೈಸಸ್‌ನಲ್ಲಿ ಆಯುಧಪೂಜೆ ಹಾಗೂ ವಾಹನ ಪೂಜೆ ವಿಜೃಂಭಣೆಯಿಂದ ನಡೆಯಿತು.

ಆಯುಧಪೂಜೆ ಬಳಿಕ ಅನೇಕ ವಾಹನಗಳಿಗೆ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಆರ್‌.ಎಸ್‌ ಎಂಟರ್‌ಪ್ರೈಸಸ್‌ ಸಿಬ್ಬಂದಿಗಳು ಹಾಗೂ ವಾಹನ ಮಾಲಕರು ಉಪಸ್ಥಿತರಿದ್ದರು. ನೆರೆದವರಿಗೆ ಮಧ್ಯಾಹ್ನದ ಭೋಜನ ವ್ಯವಸ್ಥೆಯನ್ನು ಏರ್ಪಡಿಸಲಾಗಿತ್ತು.

- Advertisement -

Related news

error: Content is protected !!