Monday, April 29, 2024
spot_imgspot_img
spot_imgspot_img

ವಿಟ್ಲ: ಆರ್‌.ಎಸ್.ಎಸ್‌.ನ ಹಿರಿಯ ಕಾರ್ಯಕರ್ತ ಕೊಮ್ಮುಂಜೆ ವೆಂಕಪ್ಪ ನಾಯ್ಕ್‌ ನಿಧನ

- Advertisement -G L Acharya panikkar
- Advertisement -

ವಿಟ್ಲ: ಆರ್.ಎಸ್.ಎಸ್ ನ ಹಿರಿಯ ಕಾರ್ಯಕರ್ತ ಕೊಮ್ಮುಂಜೆ ವೆಂಕಪ್ಪ ನಾಯ್ಕ್(80)ರವರು ಆ.27 ರಂದು ನಿಧನರಾದರು.

ವೆಂಕಪ್ಪ ನಾಯ್ಕ್ ರವರು ಆರ್.ಎಸ್.ಎಸ್ ನ ಹಿರಿಯ ಕಾರ್ಯಕರ್ತರಾಗಿದ್ದು, ಮಾಣಿಲ ಗ್ರಾಮದಲ್ಲಿ ಸಂಘದ ಶಾಖೆಯನ್ನು ವಿಸ್ತರಿಸುವುದರಲ್ಲಿ ಮಹತ್ವದ ಪಾತ್ರ ವಹಿಸಿದ್ದರೆ.

ಮೃತರು ಪತ್ನಿ, ಓರ್ವ ಪುತ್ರಿ, ಇಬ್ಬ ರು ಪುತ್ರರು ಮತ್ತು ಮೊಮ್ಮಕ್ಕಳು ಹಾಗೂ ಅಪಾರಬಂಧು-ಮಿತ್ರರನ್ನು ಅಗಲಿದ್ದಾರೆ.

- Advertisement -

Related news

error: Content is protected !!