Monday, July 20, 2026
spot_imgspot_img
spot_imgspot_img

ವಿಟ್ಲ: ಇಡ್ಕಿದು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮದಿನದ ಆಚರಣೆ

- Advertisement -
- Advertisement -

ವಿಟ್ಲ: ಇಡ್ಕಿದು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮದಿನದ ಆಚರಣೆಯನ್ನು ಬೀಡಿನ ಮಜಲು ಶ್ರೀ ಆದಿಪರಾಶಕ್ತಿ ಲಕ್ಷ್ಮೀನರಸಿಂಹ ದೇವಸ್ಥಾನದಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಕೋಲ್ಪೆ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಸುರೇಶ್ ಕೆ ಎಸ್, ಇಡ್ಕಿದು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಎಂ ಸುಧೀರ್ ಕುಮಾರ್ ಶೆಟ್ಟಿ, ಪಂಚಾಯತ್ ಸದಸ್ಯರಾದ ಸಂಜೀವ ಪೂಜಾರಿ, ತಿಲಕ್ ರಾಜ್ ಶೆಟ್ಟಿ, ಬೂತ್ ಸಮಿತಿ ಅಧ್ಯಕ್ಷರು ಕಾರ್ಯದರ್ಶಿಗಳಾದ ಈಶ್ವರಗೌಡ, ಮೋಹನ್ ಶೆಟ್ಟಿ, ಕೃಷ್ಣಪ್ಪ ಗೌಡ, ಸದಸ್ಯರುಗಳಾದ ಗಂಗಾಧರ ಸುವರ್ಣ, ಮನೋಜ್ ಉಮೇಶ್ ಒಡ್ಯರ್ಪೆ, ಕೃಷ್ಣ ಬಂಗೇರ, ಮೋಹನ್ ಸುವರ್ಣ, ಕೃಷ್ಣಪ್ಪಗೌಡ ಬೀಡಿನ ಮಜಲು, ತಾರನಾಥ ಪೂಜಾರಿ ಮತ್ತು ಪುಟಾಣಿ ಮಕ್ಕಳು ಉಪಸ್ಥಿತರಿದ್ದರು.

astr
- Advertisement -

Related news

error: Content is protected !!