Thursday, June 18, 2026
spot_imgspot_img
spot_imgspot_img

ವಿಟ್ಲ: ಉತ್ತಮ ಶಿಕ್ಷಕ ಗೌರವಕ್ಕೆ ಪಾತ್ರರಾದ ಚಂದಳಿಕೆ ಶಾಲೆಯ ಮುಖ್ಯೋಪಾಧ್ಯಾಯ ವಿಶ್ವನಾಥ ಗೌಡ ಕುಳಾಲು

- Advertisement -
- Advertisement -
astr

ಬಂಟ್ವಾಳ ತಾಲೂಕು ಮಟ್ಟದ “ಉತ್ತಮ ಶಿಕ್ಷಕ” ಗೌರವಕ್ಕೆ ಚಂದಳಿಕೆ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ವಿಶ್ವನಾಥ ಗೌಡ ಕುಳಾಲು ಭಾಜನರಾಗಿದ್ದಾರೆ.

ಇವರು ವಿಟ್ಲ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾಗಿ ಉತ್ತಮ ಕೆಲಸ ಮಾಡಿ, ಪ್ರಸ್ತುತ ಚಂದಳಿಕೆ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರು ವಿವಿಧ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಬಂದಿದ್ದಾರೆ.

- Advertisement -

Related news

error: Content is protected !!