Sunday, May 19, 2024
spot_imgspot_img
spot_imgspot_img

ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿ ಸಭೆ

- Advertisement -G L Acharya panikkar
- Advertisement -

ವಿಟ್ಲ: ಕಾಂಗ್ರೆಸ್ ಪಕ್ಷದ ಚುನಾವಣ ಅಭ್ಯರ್ಥಿ ಆಯ್ಕೆಯಾದ ಬಳಿಕ ಪಕ್ಷದ ಅಭ್ಯರ್ಥಿ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಇದರ ಮೊದಲ ಸಭೆ ನಡೆಯಿತು.

ಈ ಸಂದರ್ಭದಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜರಾಮ್, ಎಂಎಸ್ ಮಹಮ್ಮದ್, ಸೇರಿದಂತೆ ಪಕ್ಷದ ಹಲವರು ಉಪಸ್ಥಿತರಿದ್ದರು.

- Advertisement -

Related news

error: Content is protected !!