Sunday, May 5, 2024
spot_imgspot_img
spot_imgspot_img

ವಿಟ್ಲ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ರೋಟರಿ ಕ್ಲಬ್ ವತಿಯಿಂದ ಸನ್ಮಾನ

- Advertisement -G L Acharya panikkar
- Advertisement -

ವಿಟ್ಲ: ರೋಟರಿ ಕ್ಲಬ್ ವಿಟ್ಲದ ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಯಲ್ಲಿ 625 ರಲ್ಲಿ 623 ಅಂಕ ಪಡೆದು ರಾಜ್ಯದಲ್ಲೇ ದ್ವಿತೀಯ ಸ್ಥಾನ ಪಡೆದ ಸಂತ ರೀಟಾ ಹೈಸ್ಕೂಲ್ ನ ವಿದ್ಯಾರ್ಥಿ ಅಲ್ವಿಶ ವೇಗಸ್ ಹಾಗೂ ಶ್ರೇಯಸ್ ಇವರನ್ನು ಗೌರವಿಸಲಾಯಿತು.

ಇದನ್ನೂ ಓದಿ: ಕಬಕ: ಸ್ವಾತಂತ್ರ್ಯ ರಥಕ್ಕೆ ತಡೆ ಒಡ್ಡಿದ ಎಸ್‌ಡಿಪಿಐ ಕಾರ್ಯಕರ್ತರು; ಹಿಂದೂ ಕಾರ್ಯಕರ್ತರಿಂದ ಪ್ರತಿಭಟನೆ!

ಈ ವೇಳೆ ಕ್ಲಬ್ ನ ಸ್ಥಾಪಕ ಅಧ್ಯಕ್ಷರಾದ ಭಾಸ್ಕರ್ ಶೆಟ್ಟಿ, ಕಿರಣ್ ಕುಮಾರ್, ಪ್ರಕಾಶ್ ನಾಯಕ್ , ಮಂಜುನಾಥ್ ಶೆಟ್ಟಿ, ಅಶ್ರಫ್ ಒಕ್ಕೆತ್ತುರು, ಕ್ಲಿಫ್ಫೇರ್ಡ್ ವೇಗಸ್ ಅಣ್ಣಪ್ಪ ಸಾಸ್ತಾನ ಸೋಮಶೇಖರ್ ಉಪಸ್ಥಿತರಿದ್ದರು.

- Advertisement -

Related news

error: Content is protected !!