Friday, May 17, 2024
spot_imgspot_img
spot_imgspot_img

ವಿಟ್ಲ: (ಎ.24) ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಮರ್ಪಣ್ ವಿಟ್ಲ ವತಿಯಿಂದ “ವಿಶೇಷ ವಸಂತ ಪೂಜೆ”

- Advertisement -G L Acharya panikkar
- Advertisement -

ವಿಟ್ಲ: ಮಹತೋಭಾರ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ಶ್ರೀ ಪಂಚಲಿಂಗೇಶ್ವರ ದೇವರಿಗೆ ಸಮರ್ಪಣ್ ವಿಟ್ಲ ವತಿಯಿಂದ ಏ.24ರಂದು ಸಂಜೆ 7.00 ಗಂಟೆಗೆ “ವಿಶೇಷ ವಸಂತ ಪೂಜೆ” ನಡೆಯಲಿದೆ.

ಭಕ್ತಾದಿಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಬಂದು ಈ ಪುಣ್ಯ ಕಾರ್ಯದಲ್ಲಿ ಭಾಗವಹಿಸಿ ಶ್ರೀದೇವರ ಸಿರಿಮುಡಿ ಗಂಧ ಪ್ರಸಾದವನ್ನು ಸ್ವೀಕರಿಸಿ ಶ್ರೀ ಪಂಚಲಿಂಗೇಶ್ವರ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಸಮರ್ಪಣ್ ವಿಟ್ಲ ಇದರ ಗೌರವಾಧ್ಯಕ್ಷ ಕೃಷ್ಣಯ್ಯ ವಿಟ್ಲ ಅರಮನೆ, ಅಧ್ಯಕ್ಷ ಯಶವಂತ್ ಎನ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!