Thursday, April 25, 2024
spot_imgspot_img
spot_imgspot_img

ವಿಟ್ಲ: ಏರ್‌ಟೆಲ್ ಟವರ್‌’ನಡಿಯಲ್ಲಿ ಅಂದರ್ ಬಾಹರ್ ಆಡುತ್ತಿದ್ದ ಐವರ ಬಂಧನ

- Advertisement -G L Acharya panikkar
- Advertisement -

ವಿಟ್ಲ: ಕೇಪು ಗ್ರಾಮದ ಕುದ್ದುಪದವು ಏರಟೆಲ್ ಟವರ್‌ ಬಳಿ ಸಾರ್ವಜನಿಕ ಸ್ಥಳದಲ್ಲಿ ಕಾನೂನು ಬಾಹಿರವಾಗಿ ಇಸ್ಪಿಟ್‌ ಎಲೆಗಳಿಂದ ಉಲಾಯಿ-ಪಿದಾಯಿ ಜುಗಾರಿ ಅಡುತ್ತಿದ್ದ ಐವರನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಐವರನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತ ಆರೋಪಿಗಳನ್ನು ಕೆ ಪಿ ಹನೀಫ್‌, ಅಬೂಬಕ್ಕರ್‌ ಸಿದ್ದೀಕ್‌, ಸಿರಾಜುದ್ದೀನ್‌, ಮುನೀರ್‌ ಕೆ. ಎಂ, ಮಹಮ್ಮದ್‌ ಇಬ್ರಾಹಿಂ ಎನ್ನಲಾಗಿದೆ.

ಇವರಿಂದ ಜುಗಾರಿ ಆಟಕ್ಕೆ ಉಪಯೋಗಿಸಿದ ಒಟ್ಟು ಹಣ 5150/-ರೂ ಹಾಗೂ ಆಟಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

- Advertisement -

Related news

error: Content is protected !!