Saturday, April 20, 2024
spot_imgspot_img
spot_imgspot_img

ವಿಟ್ಲ: ಕರಾವಳಿಯ ಟೆರರ್ ಟ್ರೈನಿಂಗ್ ಸೆಂಟರ್ ಗೆ ಬೀಗ ಜಡಿದ ಜಿಲ್ಲಾಡಳಿತ; ಮಿತ್ತೂರಿನ ಫ್ರೀಡಂ ಕಮ್ಯೂನಿಟಿ ಹಾಲ್ ಸೀಜ್

- Advertisement -G L Acharya panikkar
- Advertisement -

ಬಂಟ್ವಾಳ: ಮಿತ್ತೂರಿನಲ್ಲಿರುವ ಫ್ರೀಡಂ ಕಮ್ಯೂನಿಟಿ ಹಾಲ್ ಗೆ ಪೊಲೀಸರು ಬೀಗ ಜಡಿದಿದ್ದಾರೆ.

ನಿಷೇಧಿತ ಸಂಘಟನೆಗೆ ಸೇರಿರುವ ಹಾಲ್ ಆಗಿರುವ ಹಿನ್ನೆಲೆಮತ್ತು ಇಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವಕಾರಣಕ್ಕೆ ಹಾಲ್ ಅನ್ನು ಸೀಜ್ ಮಾಡಲು ಸರಕಾರಸೂಚನೆ ನೀಡಿದ್ದು, ಜಿಲ್ಲಾಧಿಕಾರಿಗಳ ಆದೇಶದಂತೆ ಬೀಗಹಾಕಲಾಗಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!