Tuesday, June 9, 2026
spot_imgspot_img
spot_imgspot_img

ವಿಟ್ಲ: ಕಾಣೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

- Advertisement -
- Advertisement -

ವಿಟ್ಲ: ಕಾಣೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾದ ಘಟನೆ ಪುಣಚ ಗ್ರಾಮದ ದಂಬೆ ಎಂಬಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಕೇಪು ಗ್ರಾಮದ ಕಿನ್ಯನಮೂಲೆ( ಕುಕ್ಕೆಬೆಟ್ಟು) ನಿವಾಸಿ ಕುಶಾಲಾಕ್ಷ(40) ಎಂದು ಗುರುತಿಸಲಾಗಿದೆ. ಇವರು ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದರು.

ಕೇಪು ಗ್ರಾಮದ ಕಿನ್ಯನಮೂಲೆ( ಕುಕ್ಕೆಬೆಟ್ಟು) ನಿವಾಸಿ ಕುಶಾಲಾಕ್ಷ(40) ಎಂಬವರು ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದು, ಇಂದು ಪುಣಚ ಗ್ರಾಮದ ದಂಬೆ ಎಂಬಲ್ಲಿನ ತೋಡಿನಲ್ಲಿ ಶವವೊಂದು ಪತ್ತೆಯಾಗಿ ಕಾಣೆಯಾಗಿದ್ದ ವ್ಯಕ್ತಿ ಎಂದು ಗುರುತಿಸಲಾಗಿದೆ.

- Advertisement -

Related news

error: Content is protected !!