Thursday, June 18, 2026
spot_imgspot_img
spot_imgspot_img

ವಿಟ್ಲ: ಕಾರು – ಆಟೋರಿಕ್ಷಾ ನಡುವೆ ಅಪಘಾತ..!

- Advertisement -
- Advertisement -

ವಿಟ್ಲ: ಇಲ್ಲಿನ ಬೊಬ್ಬೆಕೇರಿಯಲ್ಲಿ ಕಾರು ಮತ್ತು ಆಟೋರಿಕ್ಷಾ ನಡುವೆ ಅಪಘಾತ ಸಂಭವಿಸಿದ ಘಟನೆ ಫೆ.13ರಂದು ಸಂಭವಿಸಿದೆ

ವಿಟ್ಲ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಆಟೋ ರಿಕ್ಷಾ ಓವರ್ ಟೇಕ್ ಮಾಡುವ ಭರದಲ್ಲಿ ಕಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅಪಘಾತದಿಂದಾಗಿ ರಿಕ್ಷಾದ ಮುಂಭಾಗದ ಗ್ಲಾಸ್ ಹುಡಿಯಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!