Saturday, June 6, 2026
spot_imgspot_img
spot_imgspot_img

ವಿಟ್ಲ: ಕಾರು-ಬೈಕ್‌ ನಡುವೆ ಅಪಘಾತ; ಬೈಕ್‌ ಸವಾರ ಗಂಭೀರ

- Advertisement -
- Advertisement -

ವಿಟ್ಲ: ಕಾರು ಮತ್ತು ಬೈಕ್‌ ನಡುವೆ ಅಪಘಾತ ಸಂಭವಿಸಿ, ಬೈಕ್‌ ಸವಾರ ಗಂಭೀರ ಗಾಯಗೊಂಡ ಘಟನೆ ಬದನಾಜೆ ಎಂಬಲ್ಲಿ ನಡೆದಿದೆ.

ಮಾರುತಿ 800 ಮತ್ತು ಬೈಕ್‌ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬೈಕ್‌ ಸವಾರ ಶಿವಾಜಿನಗರ ಕುಜಪ್ಪಾಡಿ ಶಶಿಧರ್‌ರವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುವನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.

- Advertisement -

Related news

error: Content is protected !!