Tuesday, June 9, 2026
spot_imgspot_img
spot_imgspot_img

ವಿಟ್ಲ: ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಪಿಲಿಪ್ಪೆ(ವಿಷ್ಣುನಗರ) ವರ್ಷಾವಧಿ ಜಾತ್ರೋತ್ಸವ ಸಂಪನ್ನ

- Advertisement -
- Advertisement -

ವಿಟ್ಲ: ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವವು ಫೆ.13ರಂದು ಪ್ರಾರಂಭಗೊಂಡು ಫೆ.14ರಂದು ಸಂಪನ್ನಗೊಂಡಿತು.

ಫೆ.೧೪ರಂದು ಬೆಳಗ್ಗೆ ಶ್ರೀ ದೇವರ ಬಲಿ ಉತ್ಸವದಿಂದ ಜಾತ್ರೋತ್ಸವ ಪ್ರಾರಂಭಗೊಂಡು ಶ್ರೀದೇವರ ದರ್ಶನ ಬಲಿ, ಬಟ್ಟಲುಕಾಣಿಕೆ, ಮಹಾಮಂಗಳಾರತಿ ನಂತರ ಮಂತ್ರಾಕ್ಷತೆ ನಡೆದು ಬಳಿಕ ಅನ್ನಸಂತರ್ಪಣೆ ನಡೆಯಿತು. ಮಧ್ಯಾಹ್ನ ಮಹಾಪೂಜೆಯ ಬಳಿಕ ಬಾಲಕರಿಗೆ ಹಾಗೂ ಯುವಕರಿಗೆ ತಪ್ಪಂಗಾಯಿ ಸ್ಪರ್ಧೆ ನಡೆಯಿತು.

- Advertisement -

Related news

error: Content is protected !!