Sunday, June 29, 2025
spot_imgspot_img
spot_imgspot_img

ವಿಟ್ಲ: ಖಾಸಗಿ ಅಂಗಡಿಯೊಂದರ ಬಳಿ‌ ಶವ ಪತ್ತೆ

- Advertisement -
- Advertisement -

ವ್ಯಕ್ತಿಯೋರ್ವರು ಅರಮನೆ ರಸ್ತೆಯಲ್ಲಿರುವ ಖಾಸಗಿ ಅಂಗಡಿಯೊಂದರ ಬಳಿ ಮೃತಪಟ್ಟ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಮಾರಪ್ಪ ಎಂದು ಗುರುತಿಸಲಾಗಿದೆ.

ಇವರು ಬಹುತೇಕವಾಗಿ ಕುಡಿತದ ಅಮಲಿನಲ್ಲಿಯೇ ಇರುತ್ತಿದ್ದರು. ಈತನ ಶವ ವಿದ್ಯುತ್ ಮೈನ್ಸ್ ಬಳಿ‌ ಇದ್ದು ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿರ ಬಹುದೆಂದು ಪ್ರಾಥಮಿಕ ಮೂಲಗಳು ತಿಳಿಸಿದೆ. ಘಟನಾ ಸ್ಥಳಕ್ಕೆ ವಿಟ್ಲ ಮೆಸ್ಕಾಂ ಸಿಬ್ಬಂದಿಗಳು ಹಾಗೂ ವಿಟ್ಲ‌ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನೀರಿಕ್ಷಿಸಲಾಗುತ್ತಿದೆ.

- Advertisement -

Related news

error: Content is protected !!