Saturday, May 18, 2024
spot_imgspot_img
spot_imgspot_img

ವಿಟ್ಲ ಗುಡ್ಡಕ್ಕೆ ಹತ್ತಿದ ಬೆಂಕಿ; ಮುಂದುವರಿದ ಕಾರ್ಯಾಚರಣೆ…!

- Advertisement -G L Acharya panikkar
- Advertisement -

ವಿಟ್ಲ: ಕಲ್ಲಕಟ್ಟ ಚಂದಳಿಕೆ ಬಳಿ ಗುಡ್ಡೆಯೊಂದರಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಘಟನೆ ಇಂದು ಮಧ್ಯಾಹ್ನ ನಡೆದಿದೆ.

ಸ್ಥಳೀಯರು ಆಗಮಿಸಿ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದರು. ವಿಟ್ಲ ಪಟ್ಟಣ ಪಂಚಾಯತ್ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಬಳಿಕ ಘಟನಾ ಸ್ಥಳಕ್ಕೆ ಅಗ್ನಿಶಾಮಕದಳ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ‌ ನಡೆಸುತ್ತಿದ್ದಾರೆ.

ಬೆಂಕಿ ಹತ್ತಿಕೊಳ್ಳಲು ನಿಖರ ಕಾರಣ ತಿಳಿದುಬಂದಿಲ್ಲ.

- Advertisement -

Related news

error: Content is protected !!