Saturday, May 11, 2024
spot_imgspot_img
spot_imgspot_img

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ 30 ಅಡಿ ಅಳಕ್ಕೆ ಉರುಳಿ ಬಿದ್ದ ಗ್ಯಾಸ್ ಟ್ಯಾಂಕರ್

- Advertisement -G L Acharya panikkar
- Advertisement -

ವಿಟ್ಲ: ಗ್ಯಾಸ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಬದಿಯ 30 ಅಡಿ ಅಳಕ್ಕೆ ಉರುಳಿ ಬಿದ್ದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ಸಂಭವಿಸಿದೆ.

ಬೆಂಗಳೂರು ಕಡೆಯಿಂದ ಗ್ಯಾಸ್ ಖಾಲಿ ಮಾಡಿ ಮಂಗಳೂರಿಗೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದ್ದು, 30 ಅಡಿ ಅಳಕ್ಕೆ ಉರುಳಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ರಕ್ಷಿಸಿದ್ದು, ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾರೆ.

- Advertisement -

Related news

error: Content is protected !!