Thursday, May 16, 2024
spot_imgspot_img
spot_imgspot_img

ವಿಟ್ಲ: ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಸರಣಿ ಅಪಘಾತ ನಡೆಸಿ, ಮರಕ್ಕೆ ಡಿಕ್ಕಿ ಹೊಡೆದ ಕಾರು; ಇಬ್ಬರಿಗೆ ಗಾಯ, ಓರ್ವ ಗಂಭೀರ..!

- Advertisement -G L Acharya panikkar
- Advertisement -

ವಿಟ್ಲ: ಕುಡಿದ ಅಮಲಿನಲ್ಲಿ ಕಾರು ಚಲಾಯಿಸಿಕೊಂಡು ಬಂದು ನಿಯಂತ್ರಣ ತಪ್ಪಿ, ಮರಕ್ಕೆ ಗುದ್ದಿದ ಘಟನೆ ವಿಟ್ಲದ ಜಟಧಾರಿ ದೈವಸ್ಥಾನದ ಎದುರು ತಿರುವಿನಲ್ಲಿ ನಡೆದಿದೆ.

ವಿಟ್ಲ ಬಸ್ಟ್ಯಾಂಡ್ ಬಳಿಯಿಂದ ಬರುವಾಗ, ದ್ವಿಚಕ್ರ ವಾಹನ ಮತ್ತು ಒಂದು ಕಾರಿಗೆ ಡಿಕ್ಕಿ ಹೊಡೆದು ಬಳಿಕ ಅಪಾಯಕಾರಿ ತಿರುವಿನಲ್ಲಿ ಮರಕ್ಕೆ ಹೊಡೆದ ಘಟನೆ ವಿಟ್ಲದಲ್ಲಿ ನಡೆದಿದೆ.

ಕಾರಿನಲ್ಲಿದ್ದ ಮೂವರಲ್ಲಿ ಕೇರಳ ಮೂಲದ ಇಬ್ಬರು ಗಾಯಗೊಂಡಿದ್ದು, ಓರ್ವನಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ.

ಗಾಯಾಳುಗಳನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ

vtv vitla
vtv vitla
- Advertisement -

Related news

error: Content is protected !!