- Advertisement -
- Advertisement -

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಕಾರು ಹೊಂಡಕ್ಕೆ ಬಿದ್ದ ಘಟನ ವಿಟ್ಲ ಮೇಗಿನಪೇಟೆ ತಿರುವಿನಲ್ಲಿ ನಡೆದಿದೆ.

ಪುತ್ತೂರು ಕಡೆಯಿಂದ ವಿಟ್ಲ ಕಡೆಗೆ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮೇಗಿನಪೇಟೆ ಬಳಿ ಹೊಂಡಕ್ಕೆ ಬಿದ್ದಿದೆ. ಘಟನೆಯಿಂದಾಗಿ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.


- Advertisement -