Sunday, June 7, 2026
spot_imgspot_img
spot_imgspot_img

ವಿಟ್ಲ: ಚಾಲಕಿಯ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

- Advertisement -
- Advertisement -

ವಿಟ್ಲ: ಚಾಲಕಿಯ ನಿಯಂತ್ರಣ ತಪ್ಪಿ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಕೇಪು ಕಲ್ಲಂಗಳ ತಿರುವಿನಲ್ಲಿ ನಡೆದಿದೆ.

ಅಪಘಾತದಿಂದಾಗಿ ವಿದ್ಯುತ್ ಕಂಬ ಮುರಿದು ಬಿದ್ದಿದ್ದು, ಕಾರಿನಲ್ಲಿದ್ದ ಚಾಲಕಿ ಮಹಿಳೆಗೆ ಯಾವುದೇ ಅಪಾಯ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!