- Advertisement -
- Advertisement -


ವಿಟ್ಲ: ಮಹತೋಭಾರ ವಿಟ್ಲ ಶ್ರೀ ಪಂಚಲಿ0ಗೇಶ್ವರ ದೇವರ ಜಾತ್ರೋತ್ಸವದ ಪ್ರಯುಕ್ತ ರಮಾನಾಥ ವಿಟ್ಲ ಸಾರಥ್ಯದಲ್ಲಿ ವಿ.ಆರ್.ಸಿ ವಿಟ್ಲ ಇದರ ಆಶ್ರಯದಲ್ಲಿ 29ನೇ ವರುಷದ ಕಲಾಕಾಣಿಕೆಯಾಗಿ ವಿಟ್ಲೋತ್ಸವ 2022 ನಡೆಯಲಿದೆ.
ಸ್ವರಾಜ್ ಶೆಟ್ಟಿ ಅಭಿನಯಿಸಿರುವ ‘ಶಿವದೂತೆ ಗುಳಿಗೆ’ ವಿಭಿನ್ನ ಶೈಲಿಯ ತುಳು ನಾಟಕ ಜ. 20ರಂದು ವಿಟ್ಲ ರಥದ ಗದ್ದೆಯಲ್ಲಿ ನಡೆಯಲಿದೆ.



- Advertisement -