Friday, April 19, 2024
spot_imgspot_img
spot_imgspot_img

ವಿಟ್ಲ: ಜ. 5ರಂದು ಕೆಲಿಂಜ ಶ್ರೀ ಉಳ್ಳಾಲ್ತಿ ದೇವಸ್ಥಾನದಲ್ಲಿ ನವೀಕರಣ ವಾರ್ಷಿಕೋತ್ಸವ

- Advertisement -G L Acharya panikkar
- Advertisement -
suvarna gold
vtv vitla
vtv vitla

ವಿಟ್ಲ: ಜ. 5ರಂದು ಕೆಲಿಂಜ ಶ್ರೀ ಉಳ್ಳಾಲ್ತಿ ದೇವಸ್ಥಾನದಲ್ಲಿ ನವೀಕರಣ ವಾರ್ಷಿಕೋತ್ಸವ ಸಲುವಾಗಿ ಬೆಳಗ್ಗೆ 6:30 ಕ್ಕೆ ವಿಷ್ಣುಪೂಜೆ, ತಂಬಿಲ, ಹೂವಿನ ಪೂಜೆ, ಕರ್ಪೂರಾರತಿ, ತ್ರಿಮಧುರ, ಮಹಾಪೂಜೆ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ ಎಂದು ಅನುವಂಶಿಕ ಆಡಳಿತ ಮೊಕ್ತೇಸರರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!