Saturday, June 20, 2026
spot_imgspot_img
spot_imgspot_img

ವಿಟ್ಲ: ಟಿವಿ ನೋಡಬೇಡ ಎಂದಿದ್ದಕ್ಕೆ ಬಾಲಕ ನೇಣುಬಿಗಿದು ಆತ್ಮಹತ್ಯೆ..!

- Advertisement -
- Advertisement -

ವಿಟ್ಲ: 14 ವರ್ಷದ ಬಾಲಕನಿಗೆ ಪೋಷಕರು ಬುದ್ದಿವಾದ ಹೇಳಿದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಚ್ಚೆಗುತ್ತು ಎಂಬಲ್ಲಿ ನಡೆದಿದೆ.

ಪುಚ್ಚೆಗುತ್ತು ಜೋಗಿಬೆಟ್ಟು ವಾಮನ ಪೂಜಾರಿ ಇವರ ಪುತ್ರ ಉಜ್ವಲ್ (14) ಮೃತಪಟ್ಟ ಬಾಲಕ. ಈತ ವಿಟ್ಲ ಮಾದರಿ ಶಾಲೆಯ ವಿದ್ಯಾರ್ಥಿ ಎನ್ನಲಾಗಿದೆ. ಪೋಷಕರು ಟಿವಿ ನೋಡಿದಕ್ಕೆ ಬುದ್ದಿವಾದ ಹೇಳಿದ್ದಾರೆ. ಇದರಿಂದ ನೊಂದ ಬಾಲಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೆಚ್ಚಿನ ಮಾಹಿತಿಯನ್ನು ನೀರಿಕ್ಷಿಸಲಾಗುತ್ತಿದೆ.

- Advertisement -

Related news

error: Content is protected !!