Saturday, June 13, 2026
spot_imgspot_img
spot_imgspot_img

ವಿಟ್ಲ ಠಾಣೆಯ ನೂತನ ಪೊಲೀಸ್ ಇನ್ಸ್ ಪೆಕ್ಟರ್ ಆಗಿ ನಾಗರಾಜ್ HE ಅಧಿಕಾರ ಸ್ವೀಕಾರ

- Advertisement -
- Advertisement -

ವಿಟ್ಲ ಠಾಣೆಯ ನೂತನ ಪೊಲೀಸ್ ಇನ್ಸ್ ಪೆಕ್ಟರಾಗಿ ನಾಗರಾಜ್ HE ಅಧಿಕಾರ ಸ್ವೀಕಾರ ಮಾಡಿದರು.

ವಿಟ್ಲ ಠಾಣೆ ಮೇಲ್ದರ್ಜೆಗೆ ಏರಿದ ಕಾರಣದಿಂದ ಇದೀಗ ಪೊಲೀಸ್ ಇನ್ಸ್ ಪೆಕ್ಟರಾಗಿ ನಾಗರಾಜ್ HE ಅವರು ಅಧಿಕಾರ ಸ್ವೀಕರಿಸಿ ಕೊಂಡಿದ್ದಾರೆ.

ಪ್ರಭಾರ ಸಬ್ ಇನ್ಸ್ ಪೆಕ್ಟರ್ ರಾಜೇಶ್ KV ಅವರಿಂದ ನಾಗರಾಜ್ ಅವರಿಗೆ ಅಧಿಕಾರ ಹಸ್ತಾಂತರಿಸಲಾಯಿತು.

ನಾಗರಾಜ್ HE ರವರು ಈ ಹಿಂದೆ ವಿಟ್ಲ ಠಾಣೆಯಲ್ಲಿ ಸಬ್ಇನ್ಸ್ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ಕರಾವಳಿ ಭದ್ರತಾಪಡೆ ಯ ಇನ್ಸ್ಪೆಕ್ಟರ್ ಆಗಿಯೂ ಕರ್ತವ್ಯ ನಿರ್ವಹಿಸಿದ್ದರು. ಪುತ್ತೂರು, ವೇಣೂರು ಮೊದಲಾದ ಕಡೆ ಕರ್ತವ್ಯ ನಿರ್ವಹಿಸಿ ಮುಂಬಡ್ತಿ ಪಡೆದಿದ್ದರು.

ವಿಟ್ಲ ಠಾಣೆಯ ಪ್ರಥಮ ಪೊಲೀಸ್ ಇನ್ಸ್ಪೆಕ್ಟರ್ ಆಗಿ ನಾಗರಾಜ್ HE ರವರು ಅಧಿಕಾರ ಸ್ವೀಕರಿಸಿದ್ದಾರೆ

- Advertisement -

Related news

error: Content is protected !!