Monday, May 6, 2024
spot_imgspot_img
spot_imgspot_img

ವಿಟ್ಲ: (ಡಿ.17 ರಿಂದ ಜ.14 ) ಮಹತೋಭಾರ ಶ್ರೀ ಪಂಚಲಿಂಗೇಶ್ವರ ಕ್ಷೇತ್ರದಲ್ಲಿ ಶ್ರೀ ಧನು ಪೂಜೆ

- Advertisement -G L Acharya panikkar
- Advertisement -

ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ಕ್ಷೇತ್ರದಲ್ಲಿ ಇದೇ ಬರುವ ಶುಭಕೃತ್ ಸಂವತ್ಸರದ ಧನುರ್ಮಾಸ 1 ಸಲುವ ದಿನಾಂಕ 17-12-2022ನೇ ಶನಿವಾರದಿಂದ ಮೊದಲ್ಗೊಂಡು ದಿನಾಂಕ 14-01-2023ನೇ ಶನಿವಾರದ ತನಕ ಶ್ರೀ ಕ್ಷೇತ್ರದಲ್ಲಿ ಶ್ರೀ ಧನು ಪೂಜೆ ನಡೆಯಲಿದೆ.

ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!