Friday, April 19, 2024
spot_imgspot_img
spot_imgspot_img

ವಿಟ್ಲ: ಡಿ.20 ರಂದು SSLC ವಿದ್ಯಾರ್ಥಿಗಳಿಗೆ ಪರೀಕ್ಷೆ ’ಒಂದು ಹಬ್ಬ – ಸಂಭ್ರಮಿಸಿ’ ಕಾರ್ಯಗಾರ

- Advertisement -G L Acharya panikkar
- Advertisement -

ವಿಟ್ಲ: ರೋಟರಿ ಕ್ಲಬ್ ವಿಟ್ಲ ಮತ್ತು ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿಟ್ಲ ಇದರ ಸಹಯೋಗದಲ್ಲಿ SSLC ವಿದ್ಯಾರ್ಥಿಗಳಿಗೆ ’ಪರೀಕ್ಷೆ ಒಂದು ಹಬ್ಬ – ಸಂಭ್ರಮಿಸಿ’ ಎಂಬ ವಿಷಯದ ಕುರಿತಾಗಿ ಕಾರ್ಯಗಾರವು ನಾಳೆ. ಡಿ. 20 ರಂದು ಬೆಳಿಗ್ಗೆ 10 ಗಂಟೆಗೆ ಜೇಸಿ ಪೆವಿಲಿಯನ್‌ VJEMS ನಲ್ಲಿ ನಡೆಯಲಿದೆ ಎಂದು ಆಯೋಜಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಈ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಖ್ಯಾತ ಮಾನವ ಸಂಪನ್ಮೂಲ ತರಬೇತುದಾರರ, ಮೈಸೂರಿನ ಪರಿವರ್ತನಾ ಸಂಸ್ಥೆಯ ಸಂಸ್ಥಾಪಕ ಚೇತನ್ ರಾಮ್‌ ಆರ್‌ ಎ ಭಾಗಿಯಾಗಲಿದ್ದಾರೆ.

- Advertisement -

Related news

error: Content is protected !!