Wednesday, May 8, 2024
spot_imgspot_img
spot_imgspot_img

ವಿಟ್ಲ: ನಿಂತಿದ್ದ ವಾಹನ ಏಕಾಏಕಿ ಹಿಂದಕ್ಕೆ ಚಲಿಸಿ ದ್ವಿಚಕ್ರ ವಾಹನ‌ ಜಖಂ

- Advertisement -G L Acharya panikkar
- Advertisement -

ವಿಟ್ಲ: ನಿಂತಿದ್ದ ಓಮ್ನಿ ಕಾರೊಂದು ಏಕಾಏಕಿ ಹಿಂದಕ್ಕೆ ಚಲಿಸಿ ಬೈಕ್‌ಗೆ ಡಿಕ್ಕಿಯಾದ ಘಟನೆ ನರೇನ ವೈನ್ ಶಾಪ್‌ ಮುಂಭಾಗ ನಡೆದಿದೆ. ಘಟನೆಯಿಂದ ದ್ವಿಚಕ್ರ ವಾಹನ ಜಖಂ ಗೊಂಡಿದೆ.

ಘಟನೆಯಲ್ಲಿ ಯಾವುದೇ ರೀತಿಯ ಗಾಯ ಪ್ರಾಣಾಪಾಯ ಸಂಭವಿಸಿಲ್ಲ. ಹೆಚ್ಚಿನ ಮಾಹಿತಿಯನ್ನು ನೀರಿಕ್ಷಿಸಲಾಗುತ್ತಿದೆ.

- Advertisement -

Related news

error: Content is protected !!